ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಆದೇಶಿಸುವ ಸಾಧ್ಯತೆ ತೀರಾ ಕಡಿಮೆ. ಬದಲಾಗಿ ನೀರು ಮೇಲುಸ್ತುವಾರಿ ಸಮಿತಿ ರಚಿಸುವಂತೆ ಹೇಳಬಹುದು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಆದೇಶಿಸುವ ಸಾಧ್ಯತೆ ತೀರಾ ಕಡಿಮೆ. ಬದಲಾಗಿ ನೀರು ಮೇಲುಸ್ತುವಾರಿ ಸಮಿತಿ ರಚಿಸುವಂತೆ ಹೇಳಬಹುದು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾವೇರಿ ಜಲ ವಿವಾದ ಕುರಿತಂತೆ ವಾದ ವಿವಾದಗಳು ಪೂರ್ಣಗೊಂಡಿದೆ ಎಂದರು.