ಮಹಾ ದಿನಸಿ ಅಂಗಡಿಗಳಲ್ಲಿ ತಂಬಾಕು ಮಾರುವಂತಿಲ್ಲ

First Published 25, Jan 2018, 9:05 AM IST
No Tobaco Sale In maharastra Shops
Highlights

ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ತಂಬಾಕು ಪದಾರ್ಥ ಮಕ್ಕಳ ಕೈಗೆ ಸಿಗದೆ ಇರುವಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರ ದಿನಸಿ ಅಂಗಡಿಗಳಲ್ಲಿ ತಂಬಾಕು ಪದಾರ್ಥಗಳ ಮಾರಾಟಕ್ಕೆ ನಿಷೇಧ ಹೇರಿದೆ.

ಮುಂಬೈ: ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ತಂಬಾಕು ಪದಾರ್ಥ ಮಕ್ಕಳ ಕೈಗೆ ಸಿಗದೆ ಇರುವಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರ ದಿನಸಿ ಅಂಗಡಿಗಳಲ್ಲಿ ತಂಬಾಕು ಪದಾರ್ಥಗಳ ಮಾರಾಟಕ್ಕೆ ನಿಷೇಧ ಹೇರಿದೆ.

ಅಲ್ಲದೆ, ಸುಗಂಧಿತ ಅಡಿಕೆ ಪುಡಿ ಮಾರಾಟದ ಮೇಲೆಯೂ 6 ತಿಂಗಳ ನಿರ್ಬಂಧ ಮುಂದುವರಿಸಲಾಗಿದೆ ಎಂದು ಸರ್ಕಾರ ಪ್ರಕಟಿಸಿದೆ.

loader