ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಬಿಜೆಪಿ  ಶಾಸಕ ರೇಣುಕಾಚಾರ್ಯಗೆ ಸಂಕಷ್ಟ ಎದುರಾಗಿದೆ. 

ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯಗೆ ನಾನ್ ಬೇಲೆಬಲ್ ವಾರೆಂಟ್ ಜಾರಿಯಾಗಿದ್ದು, ಇದರಿಂದ ಬಂಧನ ಭೀತಿ ಎದುರಾಗಿದೆ.  

ಬಿಜೆಪಿ ಸದಸ್ಯತ್ವ ಪಡೆದ ಕಾಂಗ್ರೆಸ್ ಮಾಜಿ ಸಚಿವ

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ನಾನ್ ಬೇಲೆಬಲ್ ವಾರೆಂಟ್ ಜಾರಿ ಮಾಡಲಾಗಿದೆ. 

ಮಂಡ್ಯದಿಂದ ‘ಬಿಜೆಪಿ ಅಭ್ಯರ್ಥಿ’ ಕಣಕ್ಕೆ? ಯಾರಿಗೆ ಟಿಕೆಟ್?

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಗೈರಾದ ಹಿನ್ನೆಲೆಯಲ್ಲಿ ವಾರೆಂಟ್ ಜಾರಿ ಮಾಡಲಾಗಿದೆ.