ಬಿಜೆಪಿ ಬಂದ್’ಗೆ ನೀರಸ ಪ್ರತಿಕ್ರಿಯೆ; ಜನಜೀವನ ಯಥಾಸ್ಥಿತಿ

ಸಾಲ ಮನ್ನಾ ಆಗ್ರಹಿಸಿ ಬಿಜೆಪಿ ಕರೆ ನೀಡಿದ್ದ ಕರ್ನಾಟಕ ಬಂದ್’ಗೆ ಜಿಲ್ಲೆಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯಾದ್ಯಂತ ಜನಜೀವನ ಸಹಜ ಸ್ಥಿತಿಯಲ್ಲಿದೆ. ಬಹುತೇಕ ಜಿಲ್ಲೆಗಳಲ್ಲಿ ಬಂದ್’ಗೆ ಬೆಂಬಲ ವ್ಯಕ್ತವಾಗಿಲ್ಲ. 

Comments 0
Add Comment