ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಅಂತಿಮವಾಗುತ್ತಿದ್ದಂತೆ, ಬಿಜೆಪಿಯು ನಾಂಗ್ತೋಂಭಮ್ ಬೀರೆನ್ ಸಿಂಗ್ ಅವರನ್ನು ಮುಖ್ಯಮಂತ್ರಿ ಮಾಡುವುದಾಗಿ ಘೋಷಿಸಿದೆ.

ಇಂಫಾಲ್ (ಮಾ.13): ಮಣಿಪುರದಲ್ಲಿ ಬಿಜೆಪಿ ಸರ್ಕಾರ ರಚಿಸುವುದು ಖಚಿತವಾಗುತ್ತಿದ್ದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಓಕ್ರಾಮ್ ಇಬೋಬಿ ರಾಜಿನಾಮೆ ನೀಡಿದ್ದಾರೆ.

ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಅಂತಿಮವಾಗುತ್ತಿದ್ದಂತೆ, ಬಿಜೆಪಿಯು ನಾಂಗ್ತೋಂಭಮ್ ಬೀರೆನ್ ಸಿಂಗ್ ಅವರನ್ನು ಮುಖ್ಯಮಂತ್ರಿ ಮಾಡುವುದಾಗಿ ಘೋಷಿಸಿದೆ.

ಬೀರೆನ್ ಸಿಂಗ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಶೀಘ್ರದಲ್ಲಿಯೇ ಸರ್ಕಾರ ರಚನೆ ಮಾಡುವುದಾಗಿ ಕೇಂದ್ರ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ.