ಮುಖ್ಯ ಚುನಾವಣಾ ಆಯುಕ್ತರಾಗಿ ಓಂ ಪ್ರಕಾಶ್ ರಾವತ್ ನೇಮಕ

First Published 22, Jan 2018, 8:49 AM IST
Om Praksh Rawath Appointed New CEC Ashok Lawasa made EC
Highlights

ಹಾಲಿ ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ಓಂ ಪ್ರಕಾಶ್ ರಾವತ್ ಇಂದು ನಿವೃತ್ತರಾಗಲಿದ್ದು,  ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗಿ ಓಂ ಪ್ರಕಾಶ್ ರಾವತ್ ನೇಮಕಗೊಂಡಿದ್ದಾರೆ.

ನವದೆಹಲಿ (ಜ.22): ಹಾಲಿ ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ಓಂ ಪ್ರಕಾಶ್ ರಾವತ್ ಇಂದು ನಿವೃತ್ತರಾಗಲಿದ್ದು,  ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗಿ ಓಂ ಪ್ರಕಾಶ್ ರಾವತ್ ನೇಮಕಗೊಂಡಿದ್ದಾರೆ.

ಮಾಜಿ ವಿತ್ತ ಇಲಾಖೆ ಮಾಜಿ ಕಾರ್ಯದರ್ಶಿ ಅಶೋಕ್ ಲಾವಾಸ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಿದೆ.

loader