71ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಸಂದರ್ಭದಲ್ಲಿ ದೇಶದ ಜನತೆಗೆ ವಿವಿಧ ಗಣ್ಯರು ಶುಭ ಕೋರಿದ್ದು ಹೀಗೆ...
ಬೆಂಗಳೂರು(ಆ.15): ಇಂದು ದೇಶದಾದ್ಯಂತ ಸಡಗರ ಸಂಭ್ರಮದಿಂದ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.
ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ಶ್ರಮ- ಬಲಿದಾನ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧಿ ನಾಯಕತ್ವದಲ್ಲಿ ಭಾರತಕ್ಕೆ ಆಂಗ್ಲರ ಕಪಿಮುಷ್ಠಿಯಿಂದ ಸ್ವಾತಂತ್ರ್ಯ ಲಭಿಸಿದೆ.
ದೆಹಲಿಯ ಕೆಂಪುಕೋಟೆ ಧ್ವಜಾರೋಹಣ ಮಾಡಿ ಮಾತನಾಡಿದ ಭ್ರಷ್ಟಾಚಾರ ಮುಕ್ತ, ಜಾತಿಮುಕ್ತ ನೂತನ ಭಾರತ ನಿರ್ಮಿಸೋಣ ಎಂದು ದೇಶದ ಜನತೆಗೆ ಕರೆಕೊಟ್ಟರು.
71ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಸಂದರ್ಭದಲ್ಲಿ ದೇಶದ ಜನತೆಗೆ ವಿವಿಧ ಗಣ್ಯರು ಶುಭ ಕೋರಿದ್ದು ಹೀಗೆ...