ಜಲ್ಲಿಕಟ್ಟು ನಿಷೇಧ ವಿರೋಧಿಸಿ ಪ್ರತಿಭಟನೆ ಕಾವು ಹೆಚ್ಚಾಗಿದ್ದು ತಮಿಳುನಾಡು ಸಿಎಂ ಪನ್ನೀರ್ ಸೆಲ್ವಂ ಇಂದು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಜಲ್ಲಿಕಟ್ಟು ನಿಷೇಧಕ್ಕೆ ಸುಗ್ರೀವಾಜ್ಞೆ ಅಥವಾ ವಿಶೇಷ ಆದೇಶವನ್ನು ಪಾಸ್ ಮಾಡುವಂತೆ ಕೇಳಿಕೊಂಡಿದ್ದಾರೆ.

ನವದೆಹಲಿ (ಜ.19): ಜಲ್ಲಿಕಟ್ಟು ನಿಷೇಧ ವಿರೋಧಿಸಿ ಪ್ರತಿಭಟನೆ ಕಾವು ಹೆಚ್ಚಾಗಿದ್ದು ತಮಿಳುನಾಡು ಸಿಎಂ ಪನ್ನೀರ್ ಸೆಲ್ವಂ ಇಂದು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಜಲ್ಲಿಕಟ್ಟು ನಿಷೇಧಕ್ಕೆ ಸುಗ್ರೀವಾಜ್ಞೆ ಅಥವಾ ವಿಶೇಷ ಆದೇಶವನ್ನು ಪಾಸ್ ಮಾಡುವಂತೆ ಕೇಳಿಕೊಂಡಿದ್ದಾರೆ.

ಈ ವಿಚಾರ ಸದ್ಯಕ್ಕೆ ನ್ಯಾಯಾಲಯದಲ್ಲಿದೆ. ಜಲ್ಲಿಕಟ್ಟಿನ ಸಾಂಸ್ಕೃತಿಕ ಮಹತ್ವವನ್ನು ನಾನು ಅಭಿನಂದಿಸುತ್ತೇನೆ. ನಿಷೇಧ ಹಿಂತೆಗೆದುಕೊಳ್ಳಲು ನಾವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಧಾನಿ ಭರವಸೆ ನೀಡಿದ್ದಾರೆ.

Scroll to load tweet…
Scroll to load tweet…
Scroll to load tweet…