ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಸಾರ್ವಜನಿಕ ಪ್ರದೇಶಗಳು, ರಸ್ತೆಗಳು ಮತ್ತು ಶೌಚಾಲಯಗಳನ್ನು ಸ್ವಚ್ಛಗೊಳಿಸಬೇಕಿದೆ.

ನವದೆಹಲಿ(ಸೆ.14): ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನ ಪ್ರಯುಕ್ತ ಸೆ.17ರಂದು ಕೇಂದ್ರದ ಎಲ್ಲ ಸಚಿವರು ಮತ್ತು ಬಿಜೆಪಿ ಸಂಸದರು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನದವರೆಗೆ ಸ್ವಯಂ ಸೇವಕರಾಗಿ ಶ್ರಮದಾನ ಮಾಡಬೇಕು ಎಂದು ಸೂಚಿಸಲಾಗಿದೆ.

ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಸಾರ್ವಜನಿಕ ಪ್ರದೇಶಗಳು, ರಸ್ತೆಗಳು ಮತ್ತು ಶೌಚಾಲಯಗಳನ್ನು ಸ್ವಚ್ಛಗೊಳಿಸಬೇಕಿದೆ.

ಈ ಮೂಲಕ ನರೇಂದ್ರ ಮೋದಿ ಅವರ ಜನ್ಮ ದಿನವು ‘ಸೇವಾ ದಿನ’ವಾಗಿ ಆಚರಿಸಲಾಗುತ್ತದೆ.