ಕಡಬಗೆರೆ ಸೀನನ ಕೊಲೆಗೆ ಸೆಚ್ಕ್ ಹಾಕಿದ್ದ ಎಂಬ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು(ಫೆ.07): ನಗರದಲ್ಲಿ ನಡೆದಿದ್ದ ಕಡಬಗೆರೆ ಸೀನನ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಯೊಬ್ಬರು ಸೀನನ ಹತ್ಯೆಗೆ ರೋಹಿತ್ ಅಲಿಯಾಸ್ ಒಂಟೆಗೆ 1 ಕೋಟಿ ರೂ. ಸುಪಾರಿ ನೀಡಿದ್ದು, ಸುಪಾರಿ ಪಡೆದ ರೋಹಿತ್ ಕಡಬಗೆರೆ ಸೀನನ ಕೊಲೆಗೆ ಸೆಚ್ಕ್ ಹಾಕಿದ್ದ ಎಂಬ ಶಂಕೆ ವ್ಯಕ್ತವಾಗಿದೆ.