Asianet Suvarna News Asianet Suvarna News

ದೇಶದೆಲ್ಲಡೆ ಭಾರತ್ ಬಂದ್ ಗೆ ಬೆಂಬಲ : ಬೀದಿಗಿಳಿದ ನಾಯಕರು

ಪೆಟ್ರೋಲ್ ದರ ಏರಿಕೆ ಖಂಡಿಸಿ  ಇಂದು ದೇಶಾದ್ಯಂತ ಹಮ್ಮಿಕೊಂಡಿರುವ ಭಾರತ್ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ ವಿರೋಧ ಪಕ್ಷಗಳು ಆಡಳಿತವಿರುವ ಕಡೆ ಪ್ರತಿಭಟನೆ ಬಿಸಿ ಕಾವೇರಿದೆ. ಎಲ್ಲ ರಾಜ್ಯಗಳಲ್ಲೂ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷದ ಮುಖಂಡರು ಬಿದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.

  • ದೇಶದೆಲ್ಲಡೆ ಬೀದಿಗಿಳಿದು ಹೋರಾಟ ನಡೆಸುತ್ತಿರುವ ವಿರೋಧ ಪಕ್ಷದ ನಾಯಕರು ಹಾಗೂ ಮುಖಂಡರು
  • ದಕ್ಷಿಣ ಭಾರತದಲ್ಲಿ ಬಂದ್ ಬಹುತೇಕ ಯಶಸ್ವಿ