ಇಂದು 63ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದ್ದು, ಈ ವೇಳೆ ಅನೇಕ ಸಿನಿಮಾ, ರಾಜಕೀಯ ರಂಗದ ನಾಯಕರು ಶುಭ ಹಾರೈಸಿದ್ದಾರೆ. ತೆಲುಗು ನಟ ಪವನ್ ಕಲ್ಯಾಣ್ ಕೂಡ ಕನ್ನಡದಲ್ಲಿಯೇ ಶುಭ ಕೋರಿದ್ದಾರೆ.