ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ
ಮುಂಬೈ(ನ.05): ವಾಹನ ಸವಾರರಿಗೆ ವೀಕೆಂಡ್ ಶಾಕ್. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆಯಲ್ಲಿ 89 ಪೈಸೆ ಮತ್ತು ಡೀಸೆಲ್ ಬೆಲೆಯಲ್ಲಿ 86 ಪೈಸೆ ಏರಿಕೆಯಾಗಿದೆ. ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.
