ಕೇಂದ್ರ ಸರ್ಕಾರ ಕೆಟ್ರೋಲ್ ಹಾಗೂ ಡಿಸೇಲ್ ಬೆಲೆಯನ್ನು ಮತ್ತೆ ಏರಿಸಿದೆ.
ನವದೆಹಲಿ(ಮೇ.31): ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯನ್ನು ಮತ್ತೆ ಏರಿಸಿದೆ. ಪೆಟ್ರೋಲ್ ಪ್ರತಿ ಲೀಟರ್'ಗೆ 1.23 ರೂ. ಹಾಗೂ ಡಿಸೇಲ್ ಬೆಲೆಯನ್ನು ಲೀಟರ್'ಗೆ 89 ಪೈಸೆ ಏರಿಸಿದೆ. ದರಗಳು ಇಂದು ಮಧ್ಯರಾತ್ರಿಯಿಂದ ಜಾರಿಗೊಳ್ಳಲಿವೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
