Asianet Suvarna News Asianet Suvarna News

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆಯ ಮಾಹಿತಿ

ಕೇಂದ್ರ ಸರ್ಕಾರ ಇಂದು ಪೆಟ್ರೋಲ್, ಡೀಸೆಲ್ ಬೆಲೆಗಳನ್ನು 2.50 ರೂ. ಕಡಿಮೆಗೊಳಿಸಿದೆ. ಬಿಜೆಪಿ ಆಡಳಿತವಿರುವ ಕೆಲವು ರಾಜ್ಯಗಳು ಕೂಡ ಕೇಂದ್ರ ಸರ್ಕಾರದ ಜೊತೆ ಪೆಟ್ರೋಲ್ ಮೇಲಿನ ಆಮದು ಸುಂಕವನ್ನು 2.50 ಕಡಿತಗೊಳಿಸದ ಪರಿಣಾಮವಾಗಿ ಆ ರಾಜ್ಯಗಳಲ್ಲಿ ಒಟ್ಟು 5 ರೂ. ಇಳಿಕೆಯಾಗಿದೆ. ರಾಜ್ಯದಲ್ಲಿ 2.50 ಕಡಿಮೆಯಾಗಿರುವ ಪರಿಣಾಮ ಆಯಾ ಜಿಲ್ಲೆಗಳಲ್ಲಿ  ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಎಷ್ಟಿದೆ ಎಂಬುದರ ಕುರಿತು ಇಲ್ಲಿದೆ ಮಾಹಿತಿ.

  • ಕೇಂದ್ರ ಸರ್ಕಾರದಿಂದ ಪೆಟ್ರೋಲ್, ಡಿಸೇಲ್ ಬೆಲೆ 2.50 ರೂ. ಕಡಿತ
  • ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಒಟ್ಟು 5 ರೂ.ಕಡಿತ
  • ಕರ್ನಾಟಕದಲ್ಲಿ ತೈಲ ಬೆಲೆ ಕಡಿತವಿಲ್ಲ ಎಂದ ಸಿಎಂ