ಪ್ಲಾಸ್ಟಿಕ್ ಸಕ್ಕರೆಯ ಬಳಿಕ ಇದೀಗ ಪ್ಲಾಸ್ಟಿಕ್ ಅಕ್ಕಿ ಮಾರಾಟವಾಗುತ್ತಿರುವ ವಿಚಾರ ಸದ್ಯ ಜನರನ್ನು ಕಂಗಾಲು ಮಾಡಿದೆ. ಕರ್ನಾಟಕದಲ್ಲೂ ಈ ಪ್ಲಾಸ್ಟಿಕ್ ಅಕ್ಕಿ ಮಾರಾಟವಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲೂ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ. ಇಷ್ಟೆಲ್ಲಾ ಇದ್ದರೂ ಈ ಪ್ಲಾಸ್ಟಿಕ್ ಆಕ್ಕಿ ಹೇಗೆ ತಯಾರಾಗುತ್ತದೆ? ಎಂಬ ಕುತೂಹಲ ಸಹಜವಾಗಿ ಎಲ್ಲರಲ್ಲೂ ಇರುತ್ತದೆ. ಇದೀಗ ಸಾಮಾಜಿಕ ಜಾಲಾತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಒಂದು ಈ ಕುತೂಹಲಗಳಿಗೆ ತೆರೆ ಎಳೆದಿದೆ.

ಸಾಮಾಜಿಕ ಜಾಲಾತಾನಗಳಲ್ಲೊಂದಾದ ಫೇಸ್'ಬುಕ್'ನಲ್ಲಿ ಪ್ಲಾಸ್ಟಿಕ್ ಅಕ್ಕಿ ತಯಾರಿಸುವ ವಿಡಿಯೋ ಒಂದು ವೈರಲ್ ಆಗುತ್ತಿದೆ. ಪ್ಲಾಸ್ಟಿಕ್'ನ್ನು ಮಷೀನ್'ಗೆ ಹಾಕುವ ಮೂಲಕ ಆರಂಭವವಾಗುವ ಈ ವಿಧಾನದ ದೃಶ್ಯಗಳು ನೋಡುಗರನ್ನು ಬೆಚ್ಚಿ ಬೀಳಿಸುವಂತಿದೆ. ಇನ್ನು ಪ್ಲಾಸ್ಟಿಕ್ ಅಕ್ಕಿಯನ್ನು ತಯಾರಿಸುತ್ತಿರುವ ಈ ದೃಶ್ಯಗಳು ಚೀನಾದಲ್ಲಿ ಸೆರೆ ಹಿಡಿಯಲಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ.