ರಾಜ್ಯ ರಾಜಕಾರಣದಲ್ಲಿ ಸಂಚಲನ ಹುಟ್ಟಿಸಿರುವ ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ ಗೆಲ್ಲೋರಾರು?

ಬೆಳಗಾವಿಯ ಪಿಎಲ್‌ಡಿ ಬ್ಯಾಂಕ್ ಚುನಾವಣೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಹುಟ್ಟುಹಾಕಿದೆ. ಬ್ಯಾಂಕ್‌ನ ಚುನಾವಣೆ ಮೈತ್ರಿ ಸರ್ಕಾರದ ಭವಿಷ್ಯದ ಬಗ್ಗೆಯೂ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಶುಕ್ರವಾರ ನಡೆಯುವ ಚುನಾವಣೆಗೆ ಭಾರಿ ಕಸರತ್ತುಗಳು ನಡೆಯುತ್ತಿವೆ. ಬ್ಯಾಂಕ್ ಚುನಾವಣೆ ಹಾಗೂ ರಾಜ್ಯ ರಾಜಕಾರಣದಲ್ಲಿ ಇದೀಗ ಏನು ನಡೆಯುತ್ತಿದೆ ನೋಡೋಣ ಈ ಸುದ್ದಿಯಲ್ಲಿ...

Share this Video
  • FB
  • Linkdin
  • Whatsapp

Related Video