ರಾಹುಲ್ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಶುಭ ಕೋರಿದ್ದಾರೆ.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಜನ್ಮದಿನಕ್ಕೆ ಪ್ರಧಾನಿ ಮೋದಿ ಶುಭ ಕೋರಿದ್ದಾರೆ. ಟ್ವೀಟರ್’ನಲ್ಲಿ ಶುಭ ಕೋರಿದ ಪ್ರಧಾನಿ, ರಾಹುಲ್ ಗಾಂಧಿ ದೀರ್ಘಾಯುಷ್ಯ ಹಾಗೂ ಉತ್ತಮ ಆರೊಗ್ಯವನ್ನು ಹಾರೈಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಾ ರಾಹುಲ್ ಗಾಂಧಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.
I wish our dynamic leader Shri Rahul Gandhi a Happy Birthday. May he lead us & the country into peace, prosperity & justice. @OfficeOfRGpic.twitter.com/aydfucYEok
— CM of Karnataka (@CMofKarnataka) June 19, 2017
ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಕೂಡಾ ರಾಹುಲ್'ಗೆ ಶುಭಕೋರಿದ್ದಾರೆ.
Happy Birthday @OfficeOfRG ! 💐
— Rajeev Chandrasekhar (@rajeev_mp) June 19, 2017
