ಅಸ್ಸಾಂನ ಧೋಲಾ ಮತ್ತು ಸದಿಯಾ ನಡುವೆ ಈ ಸೇತುವೆ ಸಂಪರ್ಕ ಕಲ್ಪಿಸುತ್ತದೆ. ಜೊತೆಗೆ ಗಡಿರಾಜ್ಯ ಅರುಣಾಚಲ ಮತ್ತು ಅಸ್ಸಾಂ ನಡುವೆ ಸಂಪರ್ಕ ಕಲ್ಪಿಸುತ್ತದೆ. ಈ ಎರಡೂ ರಾಜ್ಯಗಳು ಚೀನಾ ಗಡಿಗೆ ಹೊಂದಿಕೊಂಡಂತೆ ಇರುವುದರಿಂದ ವ್ಯೂಹಾತ್ಮಕವಾಗಿ ಇದು ಅತ್ಯಂತ ಮಹತ್ವದ್ದಾಗಿದೆ.

9.15 ಕಿ.ಮೀ. ಉದ್ದವಿರುವ ಈ ಸೇತುವೆ ಬಾಂದ್ರಾ-ವರ್ಲಿ ಸಮುದ್ರ ಸಂಪರ್ಕ ಸೇತುವೆ (5.6 ಕಿ.ಮೀ.)ಗಿಂತ ಉದ್ದವಾಗಿದೆ. ಬ್ರಹ್ಮಪುತ್ರಾ ನದಿಯ ಮೇಲೆ ನಿರ್ಮಾಣಗೊಂಡಿರುವ ನಾಲ್ಕನೇ ಸೇತುವೆಯಿದಾಗಿದೆ. ಸೇನಾ ಸಿಬ್ಬಂದಿಗೆ ಅಸ್ಸಾಂನಿಂದ ಅರುಣಾಚಲ-ಚೀನಾ ಗಡಿ ಪ್ರದೇಶದಲ್ಲಿರುವ ಪೋಸ್ಟ್‌ಗಳಿಗೆ ತೆರಳಲು ನೆರವಾಗಲಿದೆ.