ನವದೆಹಲಿ (ಅ.06): ಜಿಎಸ್ಎಟಿ-18 ಸಂವಹನ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿರುವುದಕ್ಕೆ ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಬಾಹ್ಯಾಕಾಶ ಯೋಜನೆಗಳಲ್ಲಿ ಇದು ಇನ್ನೊಂದು ಮೈಲಿಗಲ್ಲು ಎಂದು ಹೊಗಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಜಿಎಸ್ಎಟಿ-18 ಉಪಗ್ರಹವನ್ನು ಇಂದು ಬೆಳಿಗ್ಗೆ ಫ್ರಾನ್ಸ್ ನ ಕೌರೂರಿನಲ್ಲಿ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.
Scroll to load tweet…
