Asianet Suvarna News Asianet Suvarna News

ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ

ದೇಶದಾದ್ಯಂತ 72 ನೇ ಸ್ವಾತಂತ್ರ್ಯ ದಿನವನ್ನು ಭಕ್ತಿ ಸಂಭ್ರಮ, ಸಡಗರದಿಂದ ಆಚರಣೆ ಮಾಡಲಾಗುತ್ತಿದೆ. ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. 

PM Modi Flag  Hoisting At Red Fort
Author
Bengaluru, First Published Aug 15, 2018, 7:48 AM IST

ನವದೆಹಲಿ :  ಇಂದು ನಮ್ಮ ದೇಶದಕ್ಕೆ ಸ್ವಾತಂತ್ರ್ಯ ದಿನ ಸಂಭ್ರಮವಾಗಿದ್ದು, ಎಲ್ಲೆಡೆ ದೇಶಭಕ್ತಿಯಿಂದ 72ನೇ ಸ್ವಾತಂತ್ರ್ಯೋತ್ಸವವನ್ನು ಆಚರಣೆ ಮಾಡಲಾಗುತ್ತಿದೆ. 

ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ್ದಾರೆ. ಬಳಿಕ ದೇಶದ ಜನರನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದ್ದು, ದೇಶದಜನತೆಗೆ ಶುಭಾಶಯ ಕೋರಿದ್ದಾರೆ. 

ಅದಕ್ಕೂ ಮುನ್ನ ರಾಜ್ ಘಾಟ್ ಗೆ ತೆರಳಿ ಪ್ರಧಾನಿ ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿದರು. 
 

Follow Us:
Download App:
  • android
  • ios