ಕಪ್ಪು ಹಣದ ವಿರುದ್ಧ ಸಮರ ಸಾರಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿಯವರ ನಡೆ ಪರಿಣಾಮಕಾರಿಯಾಗಿದೆ ಬಿಜೆಪಿ ಹಿರಿಯ ವರಿಷ್ಠ ಎಲ್.ಕೆ ಅಡ್ವಾಣಿ ಶ್ಲಾಘಿಸಿದ್ದಾರೆ.
ನವದೆಹಲಿ (ನ.09): ಕಪ್ಪು ಹಣದ ವಿರುದ್ಧ ಸಮರ ಸಾರಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿಯವರ ನಡೆ ಪರಿಣಾಮಕಾರಿಯಾಗಿದೆ ಬಿಜೆಪಿ ಹಿರಿಯ ವರಿಷ್ಠ ಎಲ್.ಕೆ ಅಡ್ವಾಣಿ ಶ್ಲಾಘಿಸಿದ್ದಾರೆ.
“ಕಪ್ಪು ಹಣದ ವಿರುದ್ಧ ಮೋದಿಯವರು ತೆಗೆದುಕೊಂಡ ದಿಟ್ಟ ನಿರ್ಧಾರಕ್ಕೆ ಅವರನ್ನು ಅಭಿನಂದಿಸುತ್ತೇನೆ. ಬಿಜೆಪಿ ಯಾವಾಗಲೂ ಭ್ರಷ್ಟಾಚಾರದ ವಿರುಧ್ಧ ಹೋರಾಡುತ್ತಲೇ ಇದೆ. ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣಕ್ಕೆ ಇದು ಅತ್ಯಗತ್ಯ ಎಂದು
ಅಡ್ವಾಣಿಯವರು ಅಭಿನಂದಿಸಿದ್ದಾರೆ.
