ಮಾಜಿ ಪ್ರಧಾನಿ, ದಿವಂಗತ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ| ದೇಶ ಕಂಡ ಮಹಾನ್ ರಾಜಕಾರಣಿ, ಅಜಾತಶತ್ರುವಿಗೆ 94ನೇ ಜನ್ಮದಿನ| ಪ್ರಧಾನಿ ಮೋದಿ, ಅಮಿತ್ ಶಾ, ಡಾ. ಸಿಂಗ್ ಸೇರಿದಂತೆ ಗಣ್ಯರ ಪುಷ್ಪ ನಮನ| ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ವಾಜಪೇಯಿಗೆ ಗೌರವ ವಂದನೆ

ನವದೆಹಲಿ(ಡಿ.25): ಅಜಾತ ಶತ್ರು, ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ 94ನೇ ಜನ್ಮದಿನವನ್ನು ದೇಶಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ ಮೋದಿ ಸೇರಿದಂತೆ ಹಲವು ಗಣ್ಯರು ದೇಶ ಕಂಡ ಮಹಾನ್ ನಾಯಕನಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
Scroll to load tweet…

ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ವಾಜಪೇಯಿ ಅವರಿಗೆ ಪ್ರಧಾನಿಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಸೇರಿದಂತೆ ನೂರಾರು ಗಣ್ಯರು ಪುಷ್ಪನಮನ ಸಲ್ಲಿಸಿದರು. 

Scroll to load tweet…

ವಾಜಪೇಯಿಯವರ ಜನ್ಮದಿನ ಹಿನ್ನಲೆಯಲ್ಲಿ ನಿನ್ನೆಯಷ್ಟೇ ಅಟಲ್ ಸ್ಮರಣಾರ್ಥ 100 ರೂ. ಮುಖಬೆಲೆಯ ನಾಣ್ಯವನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದರು. 

ಹೀಗಿದೆ ಅಟಲ್ 100 ರೂ. ನಾಣ್ಯ: ಸಿಕ್ರೆ ಅದೇ ಪುಣ್ಯ!