ಅಪಘಾತದಲ್ಲಿ ಹಲವರು ಪ್ರಯಾಣಿಕರು ಮೃತಪಟ್ಟಿದ್ದು ಮೃತರ ಕುಟಂಬ ಸದಸ್ಯರಿಗೆ ದುಃಖ ಬರಿಸುವ ಶಕ್ತಿ ಆ ದೇವರು ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.  ದುರಂತ ನಡೆಯುತ್ತಿದ್ದಂತೆ ಕೇಂದ್ರ ರೈಲ್ವೇ ಸಚಿವ ಸುರೇಶ್ ಪ್ರಭು ಅವರೊಂದಿಗೆ ಚರ್ಚಿಸಿದ್ದು ಖುದ್ದು ಕಾರ್ಯೋನ್ಮುಕರಾಗುವಂತೆ ಸೂಚಿಸಿರುವುದಾಗಿಯೂ ಪ್ರಧಾನಿ ಹೇಳಿದ್ದಾರೆ.

ಕಾನ್ಪುರ(ನ.20): ಉತ್ತರ ಪ್ರದೇಶದ ಪುಖರಾಯಾ ಬಳಿ ಸಂಭವಿಸಿದ ಭೀಕರ ರೈಲು ದುರಂತದ ಬಗ್ಗೆ ಪ್ರಧಾನ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಪಘಾತದಲ್ಲಿ ಹಲವರು ಪ್ರಯಾಣಿಕರು ಮೃತಪಟ್ಟಿದ್ದು ಮೃತರ ಕುಟಂಬ ಸದಸ್ಯರಿಗೆ ದುಃಖ ಬರಿಸುವ ಶಕ್ತಿ ಆ ದೇವರು ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.

Scroll to load tweet…

 ದುರಂತ ನಡೆಯುತ್ತಿದ್ದಂತೆ ಕೇಂದ್ರ ರೈಲ್ವೇ ಸಚಿವ ಸುರೇಶ್ ಪ್ರಭು ಅವರೊಂದಿಗೆ ಚರ್ಚಿಸಿದ್ದು ಖುದ್ದು ಕಾರ್ಯೋನ್ಮುಕರಾಗುವಂತೆ ಸೂಚಿಸಿರುವುದಾಗಿಯೂ ಪ್ರಧಾನಿ ಹೇಳಿದ್ದಾರೆ.

\

Scroll to load tweet…