Asianet Suvarna News Asianet Suvarna News

ಏಮ್ಸ್ ಆಸ್ಪತ್ರೆಗೆ ಮೋದಿ ಭೇಟಿ; ವಾಜಪೇಯಿ ಆರೋಗ್ಯ ವಿಚಾರಿಸಿದ ನಮೋ

ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮಾಜಿ ಪ್ರಧಾನಿ ವಾಜಪೇಯಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಆಸ್ಪತ್ರೆಗೆ ಭೇಟಿ ನೀಡಿ ವಾಜಪೇಯಿ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ವೈದ್ಯರ ಜೊತೆ ಚರ್ಚೆ ಕೂಡಾ ನಡೆಸಿದ್ದಾರೆ. 
ಕಳೆದ ಕೆಲ ದಿನಗಳಿಂದ ವಾಜಪೇಯಿ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 