ವಾರಾಣಸಿಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ತೆರಳಿದ್ದ ಮೋದಿ ಈ ಕಾರ್ಯಕ್ರಮಕ್ಕೆ ತಮ್ಮ ಮನೆಯಿಂದಲೇ ಮಧ್ಯಾಹ್ನದ ಊಟವನ್ನ ಕಟ್ಟಿಕೊಂಡು ಬಂದಿದ್ದರು. ಈ ಕುರಿತು, ಪ್ರತಿಕ್ರಿಯಿಸಿರುವ ಮೋದಿ ನಾನೂ ಸಹ ಪಕ್ಷದ ಕಾರ್ಯಕರ್ತ, ಕಾರ್ಯಕರ್ತರಿಗೆ ಮನೆಯಿಂದಲೇ ಬುತ್ತಿ ತರುವಂತೆ ಸೂಚಿಸಲಾಗಿತ್ತು. ಹೀಗಾಗಿ, ನಾನೂ ಸಹ ಬುತ್ತಿ ತಂದಿದ್ದೇನೆ ಎಂದು ಹೇಳಿದ್ದಾರೆ. ಈ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಪೋಸ್ಟ್ ಮಾಡಿದೆ.
ವಾರಾಣಸಿ(ಡಿ.23) ಹಲವು ವಿಶಿಷ್ಟತೆಗಳ ಮೂಲಕ ಗಮನ ಸೆಳೆಯುವ ಪ್ರಧಾನಮಂತ್ರಿ ರೇಂದ್ರಮೋದಿ ಈ ಬಾರಿ ಸಾರ್ವಜನಿಕ ಸಭೆಗೆ ತಮ್ಮ ಊಟವನ್ನ ತಾವೇ ತೆಗೆದುಕೊಂಡು ಬರುವ ಮೂಲಕ ಗಮನ ಸೆಳೆದಿದ್ದಾರೆ.