ಪ್ರಧಾನಿ ಮೋದಿ ನೇಪಾಳಕ್ಕೆ ಭೇಟಿ ನೀಡಿ, ಉಭಯ ದೇಶಗಳ ಬಾಂಧವ್ಯ ವೃದ್ಧಿಗೆ ಒತ್ತು ನೀಡುವಲ್ಲಿ ಪ್ರಮುಖ ಹೆಜ್ಜೆ ಇಟ್ಟಿದ್ದಾರೆ. ಇತ್ತ ಕರ್ನಾಟಕದಲ್ಲಿ ಮೇ 12ರಂದು ಮತದಾನ ನಡೆಯಲಿದೆ. ಬೆಂಗಳೂರಿನ ಪ್ರತಿಷ್ಠಿತ ಕ್ಷೇತ್ರಗಳಾದ ಆರ್‌ಆರ್ ನಗರ ಹಾಗೂ ಜಯನಗರಕ್ಕೆ ಮತದಾನ ನಡೆಯುತ್ತಿಲ್ಲ. ಒಟ್ಟಾರೆ ಈ ದಿನದ ಸುದ್ದಿಯ ಝಲಕ್ ಇದು..

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ