Asianet Suvarna News Asianet Suvarna News

ರಾಷ್ಟ್ರಪಿತನಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ

Oct 2, 2018, 9:30 AM IST

ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನ. ಪ್ರಧಾನಿ ನರೇಂದ್ರ ಮೋದಿ ರಾಜ್ ಘಾಟ್ ಗೆ ತೆರಳಿ ನಮನ ಸಲ್ಲಿಸಿದರು.