ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಸಮಸ್ತ ಜನತೆಗೆ ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ.

ಬೆಂಗಳೂರು(ನ.01): ಇಂದು ನಾಡಿನಾದ್ಯಂತ ಸಡಗರ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಸಮಸ್ತ ಜನತೆಗೆ ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ.

'ಕರ್ನಾಟಕ ರಾಜ್ಯೋತ್ಸವದಂದು ಕರ್ನಾಟಕದ ಕರ್ನಾಟಕದ ಜನತೆಗೆ ನನ್ನ ಶುಭ ಹಾರೈಕೆಗಳು. ಕರ್ನಾಟಕದ ಶ್ರೀಮಂತ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆ ಇದೆ. ಅದರ ಪ್ರಗತಿಗಾಗಿ ಪ್ರಾರ್ಥಿಸುತ್ತೇನೆ' ಎಂದು ಪ್ರಧಾನಿ ಮೋದಿ ಎಂದು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.

Scroll to load tweet…