ಮಧ್ಯಪ್ರದೇಶದ ಗ್ವಾಲಿಯರ್ ಪೊಲೀಸರು ಹೋಳಿಯಾಟವಾಡುವ ಹಾಗೂ ಬಿಯರ್ ಕುಡಿಯುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಹೋಳಿ ಹಬ್ಬದ ಸಂದರ್ಭದಲ್ಲಿ ಠಾಣೆಯ ಹೊರಗಡೆಯೇ ಹೋಳಿ ಆಡಿದ ಪೊಲೀಸರು ಬಿಯರ್ ಕುಡಇದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.