ಶಾಸಕ ಅಪ್ಪಚ್ಚು ರಂಜನ್, ಎಂಎಲ್‍ಸಿ ಸುನೀಲ್ ಸುಬ್ರಹ್ಮಣ್ಯ ಕೂಡಾ ಪ್ರತಿಭಟನೆ ನಡೆಸಿದರು. ಪ್ರತಿಭಟನಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಮಡಿಕೇರಿ (ನ.10): ಟಿಪ್ಪು ಜಯಂತಿ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಬಿಜೆಪಿ ಹಾಗೂ ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶಾಸಕ ಅಪ್ಪಚ್ಚು ರಂಜನ್, ಎಂಎಲ್ಸಿ ಸುನೀಲ್ ಸುಬ್ರಹ್ಮಣ್ಯ ಕೂಡಾ ಪ್ರತಿಭಟನೆ ನಡೆಸಿದರು. ಪ್ರತಿಭಟನಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಕಪ್ಪು ಬಾವುಟ ಪ್ರದರ್ಶಿಸಿ, ಸಭಾಂಗಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
