ಚಿತ್ರದುರ್ಗ ನಗರದಲ್ಲಿರುವ ರಾಜಧಾನಿ, ಆದರ್ಶ, ಅನುಗ್ರಹ ಲಾಡ್ಜ್  ಮೇಲೆ ದಾಳಿ ನಡೆಸಿದ್ದು ಈ ವೇಳೆ ಆರು ಬಾಂಗ್ಲಾ ದೇಶದ ಯುವತಿಯರ ರಕ್ಷಣೆ ಮಾಡಲಾಗಿದೆ.

ಚಿತ್ರದುರ್ಗ : ಮೈಸೂರಿನ ಒಡನಾಡಿ ಸಂಸ್ಥೆ ಪೋಲಿಸರ ಸಂಯೋಗದಲ್ಲಿ ಲಾಡ್ಜಗಳ ಮೇಲೆ ಎಸ್ ಪಿ ಶ್ರೀನಾಥ್ ಜೋಶಿ ,ಅಡಿಶನಲ್ ಎಸ್ ಪಿ ರಾಮ ಅರಸಿದ್ದಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಿತ್ರದುರ್ಗ ನಗರದಲ್ಲಿರುವ ರಾಜಧಾನಿ, ಆದರ್ಶ, ಅನುಗ್ರಹ ಲಾಡ್ಜ್ ಗಳ ಮೇಲೆ ದಾಳಿ ನಡೆಸಿದ್ದು ಈ ವೇಳೆ ಆರು ಬಾಂಗ್ಲಾ ದೇಶದ ಯುವತಿಯರ ರಕ್ಷಣೆ ಮಾಡಲಾಗಿದೆ. 

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಏಳು ಯುವಕರನ್ನು ಈ ವೇಳೆ ವಶಕ್ಕೆ ಪಡೆಯಲಾಗಿದೆ. ಅವಿತು ಕುಳಿತಿದ್ದವರನ್ನು ಪತ್ತೆ ಹಚ್ಚಿದ ಒಡನಾಡಿ ಸಂಸ್ಥೆಯ ಕಾರ್ಯಕರ್ತರು ಅವರನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.