ಅಮೆರಿಕದ ಮೆಕ್ಸಿಕೋ ನಗರದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಸುಮಾರು 139 ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದೆ.

ಅಮೆರಿಕದ ಮೆಕ್ಸಿಕೋ ನಗರದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಸುಮಾರು 139 ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದೆ. ಅಮೆರಿಕದ ಮೆಕ್ಸಿಕೋ ನಗರದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಸುಮಾರು 139 ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭೂಕಂಪನ ಪ್ರಮಾಣ ಸುಮಾರು 7.1 ರಷ್ಟಿದ್ದು, ಮೆಕ್ಸಿಕೊ ಸೇರಿದಂತೆ ಪುಯೆಬ್ಲಾ ಮತ್ತು ಮೋರ್ಲೋಸ್ ರಾಜ್ಯಗಳಲ್ಲಿ ಹೆಚ್ಚಿನ ಸಾವು ನೋವು ಸಂಭವಿಸಿದೆ ಎಂದು ವರದಿಯಾಗಿದೆ ಭೂಕಕಂಪನ ಕೇಂದ್ರದಿಂದ ಸುಮಾರು 75 ಕಿ.ಮೀ ಅಂತರದಲ್ಲಿ 27 ಕಟ್ಟಡಗಳು ಕುಸಿದಿದೆ ಎಂದು ಮೆಕ್ಸಿಕೊ ಅಧ್ಯಕ್ಷ ಎನ್ರಿಕ್‌ ಪೆನಾ ನಿಯೆಟೊ ಮಾಹಿತಿ ನೀಡಿದ್ದಾರೆ.

ಸ್ವಯಂ ಸೇವಾ ಸಂಘಟನೆಗಳಿಂದ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, ಇನ್ನಷ್ಟು ಸಾವು ನೋವುಗಳು ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.