ಇಲ್ಲಿನ ಸರ್ಕಾರಿ ಶಾಲೆಗೆ ನಟ ಪ್ರಕಾಶ್ ರೈ ಭೇಟಿ ನೀಡಿ ಮಕ್ಕಳೊಂದಿಗೆ ಮಾತುಕತೆ ನಡೆಸಿದ್ದಾರೆ. ಇತ್ತೀಚಿಗೆ  ಶಿಕ್ಷಣ ವ್ಯಾಪಾರೀಕರಣವಾಗಿದೆ. ಶಿಕ್ಷಣ ಕ್ಷೇತ್ರದ ಅಭಿವೃದ್ದಿಗಾಗಿ ನನ್ನದೊಂದು ಅಳಿಲು ಸೇವೆ.  ಜನರಲ್ಲಿ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ. ಮಕ್ಕಳಲ್ಲಿ ಸಮಾನತೆಯ ಶಿಕ್ಷಣ ಬರಬೇಕು ಅನ್ನೋದು ನಮ್ಮ ಆಸೆ. ಒಂದು ಹತ್ತು ಶಾಲೆಗಳನ್ನು ಮಾದರಿ ಶಾಲೆಗಳನ್ನು ಮಾಡಬೇಕೆಂಬ ಆಸೆ ಇದೆ ಎಂದು ಪ್ರಕಾಶ್ ರೈ ಹೇಳಿದ್ದಾರೆ.  

ಚಿಕ್ಕಬಳ್ಳಾಪುರ (ಜೂ. 18): ಇಲ್ಲಿನ ಸರ್ಕಾರಿ ಶಾಲೆಗೆ ನಟ ಪ್ರಕಾಶ್ ರೈ ಭೇಟಿ ನೀಡಿ ಮಕ್ಕಳೊಂದಿಗೆ ಮಾತುಕತೆ ನಡೆಸಿದ್ದಾರೆ. ಇತ್ತೀಚಿಗೆ ಶಿಕ್ಷಣ ವ್ಯಾಪಾರೀಕರಣವಾಗಿದೆ. ಶಿಕ್ಷಣ ಕ್ಷೇತ್ರದ ಅಭಿವೃದ್ದಿಗಾಗಿ ನನ್ನದೊಂದು ಅಳಿಲು ಸೇವೆ. ಜನರಲ್ಲಿ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ. ಮಕ್ಕಳಲ್ಲಿ ಸಮಾನತೆಯ ಶಿಕ್ಷಣ ಬರಬೇಕು ಅನ್ನೋದು ನಮ್ಮ ಆಸೆ. ಒಂದು ಹತ್ತು ಶಾಲೆಗಳನ್ನು ಮಾದರಿ ಶಾಲೆಗಳನ್ನು ಮಾಡಬೇಕೆಂಬ ಆಸೆ ಇದೆ ಎಂದು ಪ್ರಕಾಶ್ ರೈ ಹೇಳಿದ್ದಾರೆ. <br/>

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

"