ಅಪ್ಪನ ನಡೆಗೆ ಶರ್ಮಿಷ್ಠಾ ಅಸಮಾಧಾನ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರ್'ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದಕ್ಕೆ ಪುತ್ರಿ ಶರ್ಮಿಷ್ಠಾ ಮುಖರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟ್ವಿಟರ್'ನಲ್ಲಿ ಪೋಸ್ಟ್ ಮಾಡಿರುವ ಅವರು 'ನಿಮ್ಮ ಈ ಭೇಟಿ ದೂರಗಾಮಿ ಪರಿಣಾಮ ಬೀರುವುದರ ಜೊತೆ ವದಂತಿ ಹರಡುವುದಕ್ಕೆ ಪ್ರಮುಖ ವೇದಿಕೆಯಾಗಲಿದೆ' ಎಂದು  ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Comments 0
Add Comment