ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಬಿಗುವಿನ ವಾತಾವರಣ ಮುಂದುವರೆದಿದ್ದು, ಹನುಮಧಾರಿಗಳ ಬಂಧನ ವಿರೋಧಿಸಿ ಇಂದು ಹಿಂದೂಪರ ಸಂಘಟನೆಗಳು ಹುಣಸೂರು ಬಂದ್'ಗೆ ಕರೆ ನೀಡಲಾಗಿದೆ.
ಮೈಸೂರು(ಡಿ.04): ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಬಂಧನಕ್ಕೊಳಗಾಗಿದ್ದ ಸಂಸದ ಪ್ರತಾಪ್ ಭಾನುವಾರ ತಡರಾತ್ರಿ 11 ಗಂಟೆಗೆ ಜಾಮೀನಿನ ಬಿಡುಗಡೆಯಾಗಿದ್ದಾರೆ.
ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಬಿಗುವಿನ ವಾತಾವರಣ ಮುಂದುವರೆದಿದ್ದು, ಹನುಮಧಾರಿಗಳ ಬಂಧನ ವಿರೋಧಿಸಿ ಇಂದು ಹಿಂದೂಪರ ಸಂಘಟನೆಗಳು ಹುಣಸೂರು ಬಂದ್'ಗೆ ಕರೆ ನೀಡಲಾಗಿದೆ. ಮುಂಜಾಗೃತ ಕ್ರಮವಾಗಿ ಇಂದು ಹುಣಸೂರು ಬಂದ್'ಗೆ ಕರೆ ನೀಡಲಾಗಿದೆ.
ಒಟ್ಟಾರೆ ಪ್ರತಾಪ್ ಸಿಂಹ ಬಂಧನವನ್ನೇ ಮುಂದಿಟ್ಟುಕೊಂಡು ಬಿಜೆಪಿ ದೊಡ್ಡಮಟ್ಟದ ಹೋರಾಟ ನಡೆಸಲು ಸಿದ್ದತೆ ನಡೆಸುತ್ತಿದೆ.
