ತಮಿಳುನಾಡು ಮುಖ್ಯಮಂತ್ರಿ ಜಯಾ ಅಂತಿಮ ದರ್ಶನ ಪಡೆಯಲು ಹೊರಟ್ಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವರು ದೆಹಲಿಗೆ ವಾಪಸ್ಸಾಗಿದ್ದರು.

ಚೆನ್ನೈ(ಡಿ.06): ಜಯಾ ಅಂತಿಮ ದರ್ಶನಕ್ಕೆ ಹೊರಟಿದ್ದ ವಾಯುಸೇನೆ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡದ್ದರಿಂದ ವಾಪಾಸಾಗಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪುನ: ಚೆನ್ನೈ'ಗೆ ಪ್ರಯಾಣ ಬೆಳೆಸಲಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿಜಯಾ ಅಂತಿಮ ದರ್ಶನ ಪಡೆಯಲು ಹೊರಟ್ಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವರು ದೆಹಲಿಗೆ ವಾಪಸ್ಸಾಗಿದ್ದರು. ಆ ಬಳಿಕ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಲಾಗಿದ್ದು, ಅವರು ಚೆನ್ನೈಗೆ ಹೊರಡಲಿದ್ದಾರೆ.

(ಸಾಂದರ್ಭಿಕ ಚಿತ್ರ)