. ದೇವಿಯ ದರ್ಶನ ಪಡೆಯಲಿರುವ ರಾಷ್ಟ್ರಪತಿಗಳು ಕೃಷ್ಣಮಠಕ್ಕೂ ತರಳಲಿದ್ದಾರೆ.

ಬೆಂಗಳೂರು(ಜೂ.06): ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಜೂನ್ 18ರಂದು ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ದೇಗುಲದ ಆಡಳಿತ ಧರ್ಮದರ್ಶಿ ಹರೀಶ್ ಕುಮಾರ್ ಶೆಟ್ಟಿ ಹಾಗೂ ಸ್ಥಳೀಯ ಶಾಸಕ ಗೋಪಾಲ್ ಪೂಜಾರಿ ಆಹ್ವಾನ್ ಹಿನ್ನಲೆಯಲ್ಲಿ ಭೇಟಿ ನೀಡಲಿದ್ದಾರೆ. ದೇವಿಯ ದರ್ಶನ ಪಡೆಯಲಿರುವ ರಾಷ್ಟ್ರಪತಿಗಳು ಕೃಷ್ಣಮಠಕ್ಕೂ ತರಳಲಿದ್ದಾರೆ. ತದನಂತರ ಕಾಂಗ್ರೆಸ್ ಮುಖಂಡ ಆಸ್ಕರ್​ ಫರ್ನಾಂಡಿಸ್​ ಅವರನ್ನು ಭೇಟಿ ಮಾಡಲಿದ್ದಾರೆ.