Asianet Suvarna News Asianet Suvarna News

ಜುಲೈ 17 ರಂದು ರಾಷ್ಟ್ರಪತಿ ಚುನಾವಣೆ; 20 ಕ್ಕೆ ಮತ ಎಣಿಕೆ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆಡಳಿತಾವಧಿ ಜುಲೈ 24 ರಂದು ಮುಕ್ತಾಯಗೊಳ್ಳಲಿದ್ದ ಜು.17 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಮತ ಎಣಿಕೆ ಜು.20 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.

Presidential election on July 17  counting on July 20
  • Facebook
  • Twitter
  • Whatsapp

ನವದೆಹಲಿ (ಜೂ.07): ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆಡಳಿತಾವಧಿ ಜುಲೈ 24 ರಂದು ಮುಕ್ತಾಯಗೊಳ್ಳಲಿದ್ದ ಜು.17 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಮತ ಎಣಿಕೆ ಜು.20 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಯಾರನ್ನು ಅಭ್ಯರ್ಥಿಯಾಗಿ ನಿಲ್ಲಿಸಬೇಕೆಂದು ಪ್ರತಿಪಕ್ಷಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಮುಂಬರುವ 2019 ರ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಭಾವಶಾಲಿಯಾಗಿ ಕೆಲಸ ಮಾಡುವ ಅಭ್ಯರ್ಥಿಯಾರು ಎಂಬುದು ಪ್ರಶ್ನೆಯಾಗಿದೆ.

ಪ್ರಾದೇಶಿಕ ಪಕ್ಷಗಳು ಬೆಂಬಲ ಪಡೆದು ಬಿಜೆಪಿ ಹಾಗೂ ಅದರ ಮೈತ್ರಿ ಪಕ್ಷಗಳ ಗೆಲುವಿನ ನಿರೀಕ್ಷೆಯಲ್ಲಿದೆ.  

Follow Us:
Download App:
  • android
  • ios