ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ, ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರುಗಳು, ಸಿನಿಮಾ ದಿಗ್ಗಜರು ಕಂಬನಿ ಮಿಡಿದಿದ್ದಾರೆ.

ಚೆನ್ನೈ(ಡಿ.6): ಅಪೋಲೊ ಆಸ್ಪತ್ರೆಯಲ್ಲಿ ಡಿ.5ರಂದು ಸೋಮವಾರ ರಾತ್ರಿ 11.30 ಕ್ಕೆ ನಿಧನರಾದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿಧನಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ, ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರುಗಳು, ಸಿನಿಮಾ ದಿಗ್ಗಜರು ಕಂಬನಿ ಮಿಡಿದಿದ್ದಾರೆ.

ಇಂದು ಚೆನ್ನೈನ ಪೋಯಸ್​​ ಗಾರ್ಡನ್‌‌ನಲ್ಲಿ ನಡೆಯುವ ಸಾರ್ವಜನಿಕರ ಅಂತಿಮ ದರ್ಶನದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.