ಮುಂಗಾರು ಮಳೆ ರಾಜ್ಯದಲ್ಲಿ ಕಣ್ಣಾಮುಚ್ಚಾಲೆ ಆಡುತ್ತಿರುವ ಕಾರಣ ಟೊಮೆಟೋ ಬೆಲೆ ಗಗನಕ್ಕೇರಿದೆ. ಹೈದರಾಬಾದ್ ಕರ್ನಾಟಕದ ಭಾಗದಲ್ಲಿ ಕೆ.ಜಿ. ಟೊಮೆಟೋ ಬೆಲೆ ಶತಕದ ಗಡಿ ದಾಟಿದ್ದು, ಗ್ರಾಹಕರಿಗೆ ಬಿಸಿ ತಟ್ಟುತ್ತಿದೆ.

ಬೆಂಗಳೂರು(ಜು.19): ಮುಂಗಾರು ಮಳೆ ರಾಜ್ಯದಲ್ಲಿ ಕಣ್ಣಾಮುಚ್ಚಾಲೆ ಆಡುತ್ತಿರುವ ಕಾರಣ ಟೊಮೆಟೋ ಬೆಲೆ ಗಗನಕ್ಕೇರಿದೆ. ಹೈದರಾಬಾದ್ ಕರ್ನಾಟಕದ ಭಾಗದಲ್ಲಿ ಕೆ.ಜಿ. ಟೊಮೆಟೋ ಬೆಲೆ ಶತಕದ ಗಡಿ ದಾಟಿದ್ದು, ಗ್ರಾಹಕರಿಗೆ ಬಿಸಿ ತಟ್ಟುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಳೆಯ ಅಭಾವದ ಹಿನ್ನೆಲೆಯಲ್ಲಿ ಸದ್ಯ ತರಕಾರಿಗಳ ಬೆಲೆಯಲ್ಲಿ ತೀವ್ರ ವ್ಯತ್ಯಾಸವಾಗಿದೆ. ಜುಲೈ ಪ್ರಾರಂ‘ದಲ್ಲಿ ₹65-70, ಉತ್ತರ ಕನ್ನಡದಲ್ಲೂ ₹65-70, ಗದಗದಲ್ಲಿ ₹80-90 ಗಳಂತೆ ಮಾರಾಟವಾಗುತ್ತಿದೆ. ಇನ್ನು ಬೆಳಗಾವಿಯಲ್ಲಿ ₹60-70, ಬಾಗಲಕೋಟೆ ₹65-75, ವಿಜಯಪುರ ₹70-80, ರಾಯಚೂರು ₹100-120, ಮೈಸೂರು ₹80, ಮಂಗಳೂರು ₹70 ದರ ಇದೆ