ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಇದೀಗ ಹಲವು ನಾಯಕರು ಕ್ಷೇತ್ರ ಬದಲಾವಣೆಯ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಇದೀಗ ಹಲವು ನಾಯಕರು ಕ್ಷೇತ್ರ ಬದಲಾವಣೆಯ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಪ್ರಮುಖವಾಗಿ ಕಾಂಗ್ರೆಸ್ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ್ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಕ್ಷೇತ್ರ ಬದಲಾಯಿಸುವ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪರಮೇಶ್ವರ್ ಹೈ ಕಮಾಂಡ್ ಗಮನಕ್ಕೆ ತರುವುದಾಗಿ ಹೇಳಿದ್ದಾರೆ. ಚಿತ್ತಾಪುರ ಕ್ಷೇತ್ರದಿಂದ ಕಲಬುರಗಿ ಗ್ರಾಮೀಣ ಕ್ಷೇತ್ರಕ್ಕೆ ಅವರು ಶಿಫ್ಟ್ ಆಗುತ್ತಾರಾ ಎನ್ನುವ ಪ್ರಶ್ನೆಗಳು ಇದೀಗ ಕೇಳಿ ಬಂದಿದೆ.
