’ಕೈ’ ಗೆ ಹೊಸ ಶಕ್ತಿ ತುಂಬಿದ ಪ್ರಿಯಾಂಕ ಗಾಂಧಿ

ಕಾಂಗ್ರೆಸ್ ಗೆ ಆನೆ ಬಲ ಬಂದಂತಾಗಿದೆ. ರಾಹುಲ್ ಗಾಂದಿಗೆ ಸಪೋರ್ಟ್ ಆಗಿ ನಿಂತಿದ್ದಾರೆ ಪ್ರಿಯಾಂಕ ಗಾಂಧಿ. ಆಂಧ್ರ, ಪ.ಬಂಗಾಳ ಹಾಗೂ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲು ಮುಣದಾಗಿದೆ. ಅಮೇಥಿ, ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ಗೆಲುವಿಗೆ ಮಾಸ್ಟರ್ ಪ್ಲಾನ್ ಮಾಡಲಾಗಿದೆ. 

Share this Video
  • FB
  • Linkdin
  • Whatsapp

Related Video