ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಾಲ ಮನ್ನಾ ಮಾಡಲು ಕೇಂದ್ರಕ್ಕೆ ಆಗ್ರಹಿಸುವಂತೆ ಯಡಿಯೂರಪ್ಪ ಮನೆ ಎದುರು ಯೂತ್ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬೆಂಗಳೂರು (ಜು. 150: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಾಲ ಮನ್ನಾ ಮಾಡಲು ಕೇಂದ್ರಕ್ಕೆ ಆಗ್ರಹಿಸುವಂತೆ ಯಡಿಯೂರಪ್ಪ ಮನೆ ಎದುರು ಯೂತ್ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಲು ಪ್ರತಿಭಟನಕಾರರು ಯತ್ನಿಸಿದರು. ಆದರೆ ಪೊಲೀಸರು ಅವರನ್ನು ತಡೆದರು.

‌ಕೇಂದ್ರ ಸರ್ಕಾರ ಹಾಗು ರಾಜ್ಯದ ಬಿಜೆಪಿ ನಾಯಕರ ವಿರುದ್ದ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಾಲ ಮನ್ನಾ ಮಾಡುವಂತೆ ಕಾರ್ಯಕರ್ತರ ಆಗ್ರಹಿಸಿದರು.