ಗುರುವಾರ ಮಧ್ಯಾಹ್ನ 3 ಗಂಟೆಗೆ ಪಿಯು ಮಂಡಳಿ ವೆಬ್'ಸೈಟ್'ನಲ್ಲಿ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಪಿಯು ಮಂಡಳಿ ನಿರ್ದೇಶಕಿ ಶಿಖಾ ಅವರು ತಿಳಿಸಿದ್ದಾರೆ.
ಬೆಂಗಳೂರು (ಮೇ. 09): ಈ ಬಾರಿಯ ಪಿಯುಸಿ ಪರೀಕ್ಷೆಗಳ ಫಲಿತಾಂಶವನ್ನು ಗುರುವಾರ (ಮೇ.11) ಪ್ರಕಟಿಸಲಾಗುವುದೆಂದು ಪಿಯು ಮಂಡಳಿ ತಿಳಿಸಿದೆ.
ಗುರುವಾರ ಮಧ್ಯಾಹ್ನ 3 ಗಂಟೆಗೆ ಪಿಯು ಮಂಡಳಿ ವೆಬ್'ಸೈಟ್'ನಲ್ಲಿ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಪಿಯು ಮಂಡಳಿ ನಿರ್ದೇಶಕಿ ಶಿಖಾ ಅವರು ತಿಳಿಸಿದ್ದಾರೆ.
ಮಾರನೇ ದಿನ ಫಲಿತಾಂಶಗಳನ್ನು ಕಾಲೇಜುಗಳಲ್ಲಿ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾ
ಈ ಬಾರಿ ಒಟ್ಟು 6,84,490 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 3,48,562 ವಿದ್ಯಾರ್ಥಿಗಳು ಹಾಗೂ 3,35,909 ವಿದ್ಯಾರ್ಥಿನಿಯರು ಪರೀಕ್ಷೆ ಬರೆದೆದ್ದಾರೆ19 ಮಂದಿ ತೃತೀಯ ಲಿಂಗಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ