ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಹಿನ್ನಲೆಯಲ್ಲಿ  ಈ ನಿರ್ಧಾರ ಕೈಗೊಳ್ಳಲಿದೆ.

ಬೆಂಗಳೂರು(ಮಾ.17): ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರನ್ನು ಕರ್ನಾಟಕದಲ್ಲಿ ಇನ್ನೆರಡು ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮತದಾನ ರಾಯಭಾರಿಯನ್ನಾಗಿ ನೇಮಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ ಎನ್ನಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಿದೆ. ರಾಹುಲ್ ದ್ರಾವಿಡ್ ಸೇರಿದಂತೆ ಐವರನ್ನು ಅಂತಿಮಗೊಳಿಸಲಾಗಿದ್ದು ಶೀಘ್ರದಲ್ಲೇ ಘೋಷಣೆ ಮಾಡಲಾಗುತ್ತದೆ. 2013ರ ಚುನಾವಣೆಯಲ್ಲಿ ನಟ ಪುನೀತ್ ರಾಜ್'ಕುಮಾರ್ ರಾಯಭಾರಿಯಾಗಿದ್ದರು.