ರೂ.500 ಹಾಗೂ ರೂ.1000 ನೋಟುಗಳನ್ನು ರದ್ದುಪಡಿಸಿ, ರೂ.2000 ನೋಟುಗಳನ್ನು ಪರಿಚಯಿಸುವುದರಿಂದ ವಿದೇಶಗಳಲ್ಲಿ ಶೇಖರಿಸಿಡಲಾದ ಕಪ್ಪುಹಣವನ್ನು ಹಿಂತರಲು ಸಾದ್ಯವೇ? ಎಂದು ರಾಹುಲ್ ಗಾಂಧಿ ಟ್ವೀಟರ್’ನಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಪ್ರಶ್ನಿಸಿದ್ದಾರೆ.
ನವದೆಹಲಿ (ನ.09): ರೂ.500 ಹಾಗೂ ರೂ.1000 ನೋಟುಗಳನ್ನು ರದ್ದುಪಡಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ರೂ.500 ಹಾಗೂ ರೂ.1000 ನೋಟುಗಳನ್ನು ರದ್ದುಪಡಿಸಿ, ರೂ.2000 ನೋಟುಗಳನ್ನು ಪರಿಚಯಿಸುವುದರಿಂದ ವಿದೇಶಗಳಲ್ಲಿ ಶೇಖರಿಸಿಡಲಾದ ಕಪ್ಪುಹಣವನ್ನು ಹಿಂತರಲು ಸಾದ್ಯವೇ? ಎಂದು ರಾಹುಲ್ ಗಾಂಧಿ ಟ್ವೀಟರ್’ನಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಪ್ರಶ್ನಿಸಿದ್ದಾರೆ.
ಇಂತಹ ಅನಿರೀಕ್ಷಿತ ಕ್ರಮಗಳು ಸಾಮಾನ್ಯ ಜನತೆ ಹಾಗೂ ವರ್ತಕರನ್ನು ಸಂಕಷ್ಟಕ್ಕೀಡುಮಾಡುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.