ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ(ಡಿ.31): ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರು ಕೇವಲ ಕಾಲಿ ಹೇಳಿಕೆಗಳನ್ನು ಮಾತ್ರ ನೀಡುತ್ತಿದ್ದಾರೆ. ಸ್ಮಾರ್ಟ್ ಸಿಟಿಗಳಿಗಾಗಿ ಬಿಡುಗಡೆಯಾದ ಹಣ ಸಂಪೂರ್ಣವಾಗಿ ಬಳಕೆಯಾಗಿಲ್ಲ ಎಂದು ಹೇಳಿದ್ದಾರೆ.

ಪ್ರಧಾನಿ ಅವರು ನೀಡುವ ಹೇಳಿಕೆಗಳು ಎಲ್ಲವೂ ಕೂಡ ಕಾಲಿಯಾದಂತವಾಗಿವೆ ಎಂದಿದ್ದಾರೆ. ಇಷ್ಟೇ ಅಲ್ಲದೇ ಚೀನಾವೂ ನಮ್ಮನ್ನು ಹಿಂದೆ ಹಾಕುತ್ತಿದೆ. ಆದ್ದರಿಂದ ನಿಮ್ಮ ನಾಯಕರಿಗೆ ದೇಶದಲ್ಲಿ ಉದ್ಯೋಗ ಸೃಷ್ಟಿಯನ್ನು ಮಾಡಲು ತಿಳಿಸಿ ಎಂದು ಹೇಳಿದ್ದಾರೆ. ಇಂದು ದೇಶದಲ್ಲಿ ಏನಾಗುತ್ತಿದೆ ಎನ್ನುವುದನ್ನು ಅರಿತುಕೊಳ್ಳಲಿ ಎಂದು ಹೇಳಿದ್ದಾರೆ.