ಲಖನೌ (ಸೆ.30): ಪಾಕ್ ಉಗ್ರರ ನೆಲೆಗಳ ಮೇಲೆ ಭಾರತ ಸೇನೆ ದಾಳಿ ನಡೆಸಿರುವ ಕ್ರಮವನ್ನುಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಶಂಸಿಸಿದ್ದಾರೆ.
ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಕ್ರಮವನ್ನು ಶ್ಲಾಘಿಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಮಾಡಿದ ಮೊದಲ ಒಳ್ಳೆಯ ಕೆಲಸ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿಯವರ 2 ವರ್ಷಗಳ ಆಡಳಿತದಲ್ಲಿ ಇದು ಒಳ್ಳೆಯ ಕೆಲಸ ಆಗಿದೆ, ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
