ಚೀನಾ ವಿಚಾರದಲ್ಲಿ ಪ್ರಧಾನಿ ಮೋದಿಯವರ ಮೌನವನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಫ್ರಶ್ನಿಸಿದ್ದಾರೆ.
ನವದೆಹಲಿ (ಜು. 07): ಚೀನಾ ವಿಚಾರದಲ್ಲಿ ಪ್ರಧಾನಿ ಮೋದಿಯವರ ಮೌನವನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಫ್ರಶ್ನಿಸಿದ್ದಾರೆ.
ಚೀನಾ ವಿಚಾರದಲ್ಲಿ ಪ್ರಧಾನಿ ಮೋದಿ ಮೌನವಹಿಸಿರುವುದು ಏಕೆ? ಎಂದು ಟ್ವಿಟರ್’ನಲ್ಲಿ ರಾಹುಲ್ ಗಾಂಧಿ ಕೇಳಿದ್ದಾರೆ.
Scroll to load tweet…
ಇನ್ನೊಂದು ಕಡೆ, ಭಾರತೀಯ ವಿದೇಶಾಂಗ ಖಾತೆಯ ವಕ್ತಾರ ಗೋಪಾಲ್ ಬಾಗ್ಲೆ, ಪ್ರಧಾನಿ ಮೋದಿ ಅನೌಪಚಾರಿಕ ಭೇಟಿಯಲ್ಲಿ ಚೀನಾ ಅದ್ಯಕ್ಷ ಶೀ ಜಿನ್’ಪಿಂಗ್ ಜತೆ ಮಹತ್ವದ ವಿಚಾರಗಳನ್ನು ಚರ್ಚಿಸಿರುವ ಫೋಟೋ ಟ್ವೀಟ್ ಮಾಡಿದ್ದಾರೆ.
Scroll to load tweet…
